September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಮೇ 30ರಂದು ಅಧಿಕಾರ ಸ್ವೀಕರಿಸಿದರು.

ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿಶೀಟರ್‌ಗಳ ಚಲನವಲನಗಳ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ನನ್ನ ಮೊಬೈಲ್ ಸಂಖ್ಯೆ: ೯೪೮೦೮೦೫೩೦೧ ಅಥವಾ ಕಛೇರಿಗೆ ಸಂಖ್ಯೆ: ೦೮೨೪-೨೨೨೦೫೦೩ಗೆ ಮಾಹಿತಿ ನೀಡಬಹುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿದ್ದಾರೆ

Related posts

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya
error: Content is protected !!