September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದೊಂದಿಗೆ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಪಾಲ್ಗೊಂಡು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,
ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ,ಹಿರಿಯರಾದ ಭುಜಬಲಿ,ಸಿಡಿಓ‌ ಪ್ರತಿಮಾ,ಸಿಎ ಬ್ಯಾಂಕ್ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಸಿಇಓ ಶಶಿಧರ,ಪ್ತಮುಖರಾದ ಪೂರ್ಣಕ್ಷ,ಯಶವಂತ್ ಡೆಚ್ಚಾರ್ ಹಾಗೂ ಧರ್ಮಸ್ಥಳ ಸಿಎ ಬ್ಯಾಂಕಿನ ನಿರ್ದೇಶಕರು,ಸಿಬ್ಬಂದಿಗಳು, ಊರವರು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya
error: Content is protected !!