September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ಮೇ 29ರಂದು 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಶುಭಾರಂಭ ಕಾರ್ಯಕ್ರಮವು ನಡೆಯಿತು.

ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಶಿಕ್ಷಕ ವೃಂದವು ಜೊತೆಗೂಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಪ್ರೀತಿಯಿಂದ ಸ್ವಾಗತಿಸಿ ಅತಿಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷ ಎಲ್ಲರಿಗೂ ಶುಭದಾಯಕವಾಗಿರಲಿ ಎಂದು ಹಾರೈಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya
error: Content is protected !!