32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

ಉರುವಾಲು : ಮೇ 30 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಉರುವಾಲು ಗ್ರಾಮ ಕಾರಿಂಜ ಬಾಯಿತ್ತಾರ್ ಪಿಲಿಕಲ್ ನಿವಾಸಿ ವಿನೋದ್ ಸಾಲಿಯಾನ್ ರವರ ಮನೆಯ ಪಕ್ಕದಲ್ಲಿ ಗುಡ್ಡ ಕುಸಿದು ಕೃಷಿಗೆ ಅಪಾರ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಇದೇ ಪರಿಸರದಲ್ಲಿ ಸುಶೀಲ್ ರವರ ಮನೆಯ ಬಳಿ ಗುಡ್ಡ ಕುಸಿದು ಮನೆಗೆ ಅಪಾರ ಹಾನಿ ಉಂಟಾಗಿದೆ.

Related posts

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya
error: Content is protected !!