25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

ತೆಕ್ಕಾರು : ಭಾರಿ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಗುಡ್ಡ ಜರಿದು ಅಪಾರ ಹಾನಿಯುಂಟಾಗಿದೆ.

ತೆಕ್ಕಾರು ವಂದಾಯ ಜಾನಕಿ ಸಂಜೀವ ಪೂಜಾರಿಯವರ ಮನೆಯ ಪಂಪ್ ಸೆಟ್ ಮೇಲೆ ಗುಡ್ಡ ಜರಿದು ಬಿದ್ದು ಅಪಾರ ಹಾನಿ ಉಂಟಾಗಿದ್ದು, ಮನೆಯ ಸಂಪರ್ಕದ ವಿದ್ಯುತ್ ಕಂಬವು ಅಪಾಯದ ಅಂಚಿನಲ್ಲಿದೆ. ಕಾಂತಪ್ಪ ಪೂಜಾರಿ ರವರ ಮನೆಯ ಪಕ್ಕದ ಗುಡ್ಡ ಕುಸಿದು ಸಂಪರ್ಕ ರಸ್ತೆ ಕಡಿತಗೊಂಡಿದೆ.

Related posts

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!