September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

ಪಟ್ರಮೆ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಪಟ್ರಮೆ ವ್ಯಾಪ್ತಿಯಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ. ಪರಿಸರದ ಹಲವು ಮನೆಗಳ ಬದಿ ಹಾಗೂ ತೋಟಕ್ಕೆ ಬರೆ ಕುಸಿದು ಅಪಾರ ನಷ್ಟ ಉಂಟಾಗಿದೆ.

ಘಟನಾ ಸ್ಥಳಕ್ಕೆ ಪಟ್ರಮೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂ. ಅಭಿವೃದ್ದಿ ಅಧಿಕಾರಿ ಹಾಗೂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!