27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುಡ್ಡ ಕುಸಿತಗೊಂಡು ಶಾಲೆಗೆ ಹಾನಿಯಾದ ಘಟನೆ ನಡೆದಿದೆ.

ಗುಡ್ಡ ಕುಸಿತದಿಂದಾಗಿ ಮರಗಳು ಶಾಲೆಗೆ ಬಿದ್ದಿದ್ದು ಶಾಲೆಯ ಹಂಚುಗಳು ಹುಡಿಯಾಗಿದ್ದು ಅಪಾರ ಹಾನಿಯುಂಟಾಗಿದೆ.

Related posts

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!