23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

ನಡ: ಇಲ್ಲಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಕೆ.ಎಂ.ಎಫ್ ಮಂಗಳೂರಿನ ನೂತನ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆಎಂ.ಎಫ್ ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ, ಉಪವ್ಯವಸ್ಥಾಪಕ ಡಾ. ಸತೀಶ್ ರಾವ್, ಪಡ್ಪು ಹಾಲಿನ ಸೊಸೈಟಿ ಅಧ್ಯಕ್ಷ ಪ್ರವೀಣ್ ವಿ.ಜಿ., ನಡ ಹಾಲಿನ ಸೊಸೈಟಿ ಅಧ್ಯಕ್ಷ ಜನಾರ್ದನ ಗೌಡ, ಮುನಿರಾಜ ಅಜ್ರಿ ಉಪಸ್ಥಿತರಿದ್ದರು. ಕ್ಷೇತ್ರದ ವತಿಯಿಂದ ಪ್ರಸಾದ್ ರವರು ಬರಮಾಡಿಕೊಂಡರು .

Related posts

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!