32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ಬಾಬು ಪೂಜಾರಿ(98 ವರ್ಷ) ಇಂದು(ಮೇ 31) ಬೆಳಗ್ಗೆ ನಿಧನರಾದರು.


ಪ್ರಸ್ತುತ ಇವರು ಪ್ರಗತಿ ಪರ ಕೃಷಿಕರಾಗಿದ್ದು, ತುಳುನಾಡಿನ ದೈವರಾಧನೆ ಮತ್ತು ಸಾಂಪ್ರದಾಯಿಕ ಆಚಾರ ವಿಚಾರದ ಬಗ್ಗೆ ಬಹಳ ಜ್ಞಾನ ಉಳ್ಳವರಾಗಿದ್ದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya
error: Content is protected !!