September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ ಅಗರ್ತ ನಿವಾಸಿ ಜಗದೀಶ ಬಂಗೇರ ರವರ ತೋಟಕ್ಕೆ ಗುಡ್ಡ ಜರಿದು ಅಪಾರ ಹಾನಿಯಾಗಿದೆ. ಇನ್ನೂ ಕುಪೆಟ್ಟಿ ಬಂದಾರು ರಸ್ತೆಯಲ್ಲಿ ಬರೆ ಕುಸಿತವಾಗಿದೆ.

Related posts

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya
error: Content is protected !!