September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ತಿಮ್ಮಪ್ಪ ಗೌಡರ ಮನೆಯ ಹತ್ತಿರ ವಿಪರೀತ ಮಳೆಗೆ ಗುಡ್ಡ ಜರಿದು ಬಿದ್ದಿದೆ.


ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಸುಧಾಕರ ಮಜಲು, ಲತೀಫ್ ಪರಿಮ, ವಿಜಯ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರು ಹಾಜರಿದ್ದರು.

Related posts

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya
error: Content is protected !!