24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

ಮೈರೋಳ್ತಡ್ಕ : ಮೇ 30 ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮ ಮುರ್ತಾಜೆ ನಿವಾಸಿ ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿದು ಮನೆಗೆ ಹಾನಿ ಉಂಟಾಗಿದ್ದು ಇನ್ನಷ್ಟು ಗುಡ್ಡ ಕುಸಿಯುವ ಬಗ್ಗೆ ಸಂಭವ ಇದೆ.

Related posts

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya
error: Content is protected !!