30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 90 ಕ್ಕಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ರವರಿಂದ ಅಭಿನಂದನಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಸಂಸ್ಥೆಯ ಕೃಷ್ಣಮಠದಲ್ಲಿ ನಡೆಯಿತು.

ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಬೆಳ್ತಂಗಡಿಯ ಸ್ಕೌಟ್ ವಿದ್ಯಾರ್ಥಿಗಳಾದ ಆಯುಷ್ ಕೆ, ಯಶಸ್ ಶೆಟ್ಟಿ, ಸಮ್ಯದ್ ಪಿ ಜೈನ್ ಭಾಗವಹಿಸಿ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯ ರವರಿಂದ ಅಭಿನಂದಿಸಲ್ಪಟ್ಟಿರುತ್ತಾರೆ.

Related posts

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ವೇಣೂರು ಸ. ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!