37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಲಾಯಿಲ ಅಂಕಾಜೆ ಸಮೀಪ ಪಡ್ಲಾಡಿ ಅಗಲಿ ಸಡಕ್ ರಸ್ತೆಯ ಕೊಳಚಾವು ಎಂಬಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಲುಗಳು ಬಿದ್ದು ರಸ್ತೆ ಸಂಪೂರ್ಣ ಕಡಿತಗೊಂಡಿದೆ.

ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು ಸಂಪರ್ಕ ಕಡಿತಗೊಂಡಿದೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಸಾರ್ವಜನಿಕರು ಮಾಹಿತಿ ನೀಡಲಾಗಿದ್ದು, ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರನ್ನು ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸಲಾಗಿದೆ.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya
error: Content is protected !!