25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

ಕಾರ್ಕಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸುಟ್ಟು ಕರಕಲಾದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ.

2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು.

Related posts

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya
error: Content is protected !!