37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

ಕೊಕ್ಕಡ: ಕಾಪಿನಬಾಗಿಲು-ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮೇ.31ರಂದು ರಾತ್ರಿ ನಡೆದಿದೆ.

ಕಳೆಂಜ ಗ್ರಾಮದ ಶಿಬರಾಜೆಯ ದಯಾನಂದ ಮತ್ತು ಚಿದಾನಂದ ಗಾಯಗೊಂಡವರು. ಗಾಯಾಳುಗಳನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎನ್ನಲಾಗಿದೆ.

Related posts

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya
error: Content is protected !!