ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಾಜಾರು ತನಿಯಪ್ಪ ನಾಯ್ಕ ಎಂಬುವರು ಮನೆಗೆ ಗುಡ್ಡ ಕುಸಿದು ಬಂಡೆಕಲ್ಲು ಬಂದು ಬಿದ್ದು ಹಾನಿಗೊಂಡ ಘಟನೆ ಮೇ.30 ನಡೆದಿದೆ.

ಕಳೆದ ರಾತ್ರಿ 8ಗಂಟೆಗೆ ಸುಮಾರು ಸುರಿದ ಧಾರಾಕಾರ ಮಳೆಗೆ ಗುಡ್ಡದೊಂದಿಗೆ ಬಂಡೆ ಕಲ್ಲು ಬಂದು ಮನೆಗೆ ಅಪ್ಪಳಿಸಿದೆ. ಮನೆಯವರು ಕಲ್ಲು ಬೀಳುವ ಕೆಲ ಕ್ಷಣಗಳ ಮುಂಚೆ ನೂತನ ಮನೆಯಲ್ಲಿದ್ದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!