32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

ಬಂದಾರು: ಭಾರೀ ಮಳೆಯಿಂದಾಗಿ ಬಂದಾರು ಗ್ರಾಮದ ಪಾಪುದಡ್ಕ ವಿಶ್ವನಾಥ್ ಗೌಡ ರವರ ಮನೆ ಪಕ್ಕದ ಗುಡ್ಡ ಕುಸಿದು ಮನೆಗೆ ಅಪಾರ ಹಾನಿಯಾಗಿದೆ.

ಗುಡ್ಡ ಕುಸಿದ ಪರಿಣಾಮ ಮನೆಯು ಭಾಗಶ ಬಿರುಕು ಬಿಟ್ಟಿದ್ದು ಅಪಾರ ಹಾನಿಯುಂಟಾಗಿದೆ.

Related posts

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!