33.4 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿಯವರು ಮೇ 31ರಂದು ರಾತ್ರಿ ನಿಧನರಾದರು.

ಇವರು ದೈವದ ಮುಕ್ಕಾಲ್ದಿಯಾಗಿ ಕಾರ್ಯನಿವಹಿಸುತ್ತಿದ್ದರು.

ಮೃತರು ಪತ್ನಿ, ಪುತ್ರರಾದ ಹರೀಶ್, ಪ್ರಸಾದ್ ಪುತ್ರಿ ಶಶಿ, ಸೊಸೆಯಂದಿರು ಅಳಿಯ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya
error: Content is protected !!