32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ


ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು ಸಂಪನ್ನಗೊಂಡಿತು.


ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳದ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಭಾಗವಹಿಸಿ ಉಪನೀತ ವಟುವನ್ನು ಹಾಗೂ ಮನೆಯವರನ್ನು ಹರಸಿದರು.

Related posts

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya
error: Content is protected !!