September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಉಜಿರೆ: ಇಲ್ಲಿಯ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಜೂ.2ರಂದು ಅದ್ದೂರಿಯಾಗಿ ನಡೆಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಆರತಿ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಸಾವಿತ್ರಿ ಉಪಸ್ಥಿತರಿದ್ದರು.

ಒಂದನೇ ತರಗತಿ ಮಕ್ಕಳಿಗೆ ಗುಲಾಬಿ ನೀಡಿ ಸ್ವಾಗತಿಸಲಾಯಿತು. ಶಾಲಾ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು, ಪೋಷಕರು, ಎಸ್.ಡಿ.ಎಂ.ಸಿ ಸದಸ್ಯರುಗಳು, ಬಿಸಿಯೂಟ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!