September 6, 2026
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

BMS ಹೋರಾಟಕ್ಕೆ ಫಲಶ್ರುತಿ: ಕಾರ್ಮಿಕ ಸಂಹಿತೆ ತಿದ್ದುಪಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಚಿವರ ಭರವಸೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya
error: Content is protected !!