September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮವು ಜೂ.2ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುಂಬುಡ, ಮುಖ್ಯಶಿಕ್ಷಕಿ ಚಂದ್ರಾವತಿ, ಪೋಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya
error: Content is protected !!