September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

ಕರಾಯ: ಮೇ 30ರಂದು ಸುರಿದ ಧಾರಾಕಾರ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಗುಡ್ಡ ಕುಸಿದು ಬಿದ್ದು ತೋಡು ಮುಚ್ಚಿ ಹೋಗಿದ್ದು, ಅಡಿಕೆ ತೋಟದಲ್ಲೇ ನೀರು ನಿಂತು, ಕೃಷಿಗೆ ಹಾನಿಯಾಗಿದೆ.

ನೀರು ತೋಟದಲ್ಲಿ ನಿರಂತರವಾಗಿ ಹರಿದುಹೋದರೆ ತೋಟ ಸಂಪೂರ್ಣ ನಾಶವಾಗುತ್ತದೆ ಎಂದು ಸಂತ್ರಸ್ತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಪರಿಹಾರ ನೀಡುಬೇಕೆಂದು ಆಗ್ರಹಿಸಿದ್ದಾರೆ.

Related posts

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya
error: Content is protected !!