37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿಡ್ಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.1 ಲಕ್ಷದ ಮೊತ್ತದ ಮಂಜೂರಾತಿ ಪತ್ರವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರು ಕೊರಗಪ್ಪ ಗೌಡ ನಿಡ್ಲೆ ಬೂಡುಜಾಲು, ಕೊಕ್ಕಡ ವಲಯ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ,ಒಕ್ಕೂಟದ ಅಧ್ಯಕ್ಷರು ಚಂದ್ರಶೇಖರ ಗೌಡ, ಶ್ರೀ ಕ್ಷೇತ್ರದರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಿಡ್ಲೆ ಕಳೆಂಜ ಸಂಯೋಜಕರು ಶ್ರೀಮತಿ ಆಶಾಲತಾ , ಸದಸ್ಯರು ಲಿಂಗಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರು ಲಕ್ಷ್ಮಣ ಗೌಡ , ಒಕ್ಕೂಟದ ಪದಾಧಿಕಾರಿ ಶ್ರೀಮತಿ ವನಿತಾ , ಶ್ರೀಮತಿ ಪುಷ್ಪಲತ, ನಿಡ್ಲೆ ಗ್ರಾಮ ಸೇವಪ್ರತಿನಿಧಿ ಸೇಸಪ್ಪ ಗೌಡ ಹಾಗೂ , ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಪ್ರಕಾಶ್ ಗೌಡ, ಸದಸ್ಯರು ಗಿರೀಶ mk, ನಿಡ್ಲೆ ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಮೀನಾಕ್ಷಿ, ಶಿಕ್ಷಕ ವೃಂದದವರು , ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ ರವರ ಉಪಸ್ಥಿಯಲ್ಲಿ ವಿತರಿಸಲಾಯಿತು

Related posts

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya
error: Content is protected !!