38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ನಯನಾಡು: ಇಲ್ಲಿಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಜೂ.೨ರಂದು ಅದ್ದೂರಿಯಾಗಿ ನಡೆಯಿತು.

ಮಕ್ಕಳನ್ನು ಬ್ಯಾಂಡ್ ಸೆಟ್ ಮೂಲಕ ಬರಮಾಡಿಕೊಂಡು ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಫಾ
ಅನಿಲ್ ಅವಿಲ್ಡ್ ಲೋಬೊರವರು ಶುಭಹಾರೈಸಿ ಸ್ವಾಗತಿಸಿದರು.

ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ ಡಿ’ಸೋಜ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ನೀಡಿ ಬರಮಾಡಿಕೊಂಡರು. ಈ ಸಂದರ್ಭ ಶಾಲಾ ಶಿಕ್ಷಕವೃಂದದವರು, ಬಿಸಿಯೂಟ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya
error: Content is protected !!