September 6, 2026
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ(27) ನನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜೂ.2 ರಂದು ಗುರುವಾಯನಕೆರೆಯ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ ಹಾಗೂ ನಿಡಿಗಲ್ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ ಎಂದು ವರದಿಯಾಗಿದೆ.

Related posts

ಎಸ್.ಡಿ.,ಎಂ ಪಿಯು ಕಾಲೇಜಿನಲ್ಲಿ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಹರೀಶ್ ಕೆ. ಸಾಲ್ಯಾನ್ ಆಯ್ಕೆ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

Suddi Udaya

ಗೃಹಜ್ಯೋತಿ ಯೋಜನೆ: ಉಳಿದ ಅರ್ಹ ಫಲಾನುಭವಿಗಳು ಶೀಘ್ರವೇ ಅರ್ಜಿ ಸಲ್ಲಿಸಿ : ಬಿ. ಪದ್ಮನಾಭ ಸಾಲ್ಯಾನ್

Suddi Udaya
error: Content is protected !!