ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಜರುಗಿತು.ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ನೊಂದಿಗೆ ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ತಿಂಡಿ ನೀಡಲಾಯಿತು‌.

ಕುವೆಟ್ಟು ಗ್ರಾ.ಪಂ. ಸದಸ್ಯ ಸಿಲ್ವೆಸ್ಟರ್ ಮೋನಿಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ.ಪಂ. ಸದಸ್ಯೆ ಅಮೀನಾ, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿ, ಶಾಲಾ ಶಿಕ್ಷಕಿ ಶಶಿಕಲಾ ನಿರೂಪಿಸಿ, ಶಿಕ್ಷಕ ಕಿರಣ್ ಎಸ್.ಪಿ ವಂದಿಸಿದರು. ಶಿಕ್ಷಣ ಇಲಾಖೆಯಿಂದ ನೀಡಿದ ಉಚಿತ ಪಠ್ಯಪುಸ್ತಕಗಳನ್ನು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

Related posts

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya
error: Content is protected !!