September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಜೂ.2ರಂದು ವಿಜೃಂಭಣೆಯಿಂದ ನಡೆಯಿತು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಮ್ಮದ್ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಪವಿತ್ರಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಲೀನಾ ಡಿಸೋಜ, ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರುಗಳು, ಪೋಷಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!