September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

ಕಡಿರುದ್ಯಾವರ: ಇಲ್ಲಿಯ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.

ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ ಹಾಗೂ ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ. ತೋಟದಲ್ಲಿದ್ದ ತೆಂಗಿನ ಮರ, ಅಡಿಕೆಮರಗಳನ್ನು ಹಾಗೂ ಬಾಳೆಯನ್ನು ನೆಲಕ್ಕೆ ಉರುಳಿಸಿದೆ. ಕಳೆದ ಕೆಲದಿನಗಳಿಂದಲೂ ಈ ಪ್ರದೇಶದಲ್ಲಿ ಕಾಡಾನೆಗಳು ತಿರುಗಾಟ ನಡೆಸುತ್ತಿದ್ದು ಆಗಾಗ ತೋಟಗಳಿಗೆ ನುಗ್ಗುತ್ತಿದೆ.

ಕಾಡಾನೆಗಳ ಅಟ್ಟಹಾಸ ಮಿತಿ ಮೀರುತ್ತಿದ್ದು ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Related posts

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya
error: Content is protected !!