25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತ

ಚಾರ್ಮಾಡಿ ಘಾಟ್ನ ಮಲೆಯ ಮಾರುತ ಬಳಿಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಚಾಲಕನಿಗೆ ಗಂಭೀರ ಗಾಯ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವು ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿಯಲ್ಲಿ ಮಂಜು ಹಿಡಿದಿರುವ ಕಾರಣ ರಸ್ತೆಯ ದೃಶ್ಯತೆ ಕಡಿಮೆಯಾಗಿತ್ತು. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ.

ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತವಾದ ಕೂಡಲೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya
error: Content is protected !!