March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

ಬೆಳ್ತಂಗಡಿಯ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂ.2ರಂದು ನಡೆಯಿತು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಸನ್ನಿಧಿ ಎಸ್. ಹೆಗ್ಡೆ ಹಾಗೂ ದಿಯಾ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗಾಗಿ ಬ್ಲೈಂಡ್ ವೇ, ಬ್ಯಾಲೆನ್ಸಿಂಗ್, ಪಾಸ್ ದ ಕ್ಯಾಪ್, ಪಗಡೆ ಆಟ ಮುಂತಾದ ಮನೋರಂಜನಾ ಆಟಗಳನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಕರಾದ ಕಸ್ತೂರಿ ಸ್ವಾಗತಿಸಿ, ನೀತಾ ವಂದಿಸಿದರು. ಮುರಳಿ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya
error: Content is protected !!