September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಜಯರಾಂ ಕೆ.ಮುಂಡಾಜೆ ಇವರ ಸಂಸ್ಮರಣಾ ಕಾರ್ಯಕ್ರಮ ಹಾಗೂ ಯಕ್ಷಗಾನ ತಾಳ ಮದ್ದಳೆ ನಡೆಯಿತು.ಸಭಾಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಹೀರೇಮಠ ಬಾಗಲಕೋಟೆ, ಪುರುಷೋತ್ತಮ ಶೆಟ್ಟಿ ಅಗರಿ, ನಾರಾಯಣ ಫಡ್ಕೆ, ಚೆನ್ನಕೇಶವ ನಾಯ್ಕ ಅರಸಮಜಲು, ಸದಾನಂದ ಬಿ., ಪ್ರಕಾಶ್ ಬಂಗ್ಲೆ ಭಾಗವಹಿಸಿದ್ದರು.

ಭಜನಾ ಮಂಡಳಿಯ ಕಾರ್ಯದರ್ಶಿ ಉಮೇಶ್ ಆಚಾರ್ಯ ಕಾನರ್ಪ ಸ್ವಾಗತಿಸಿದರು. ರೇವತಿ ದಿನೇಶ್ ಕಾರ್ಯಕ್ರಮ ನಿರ್ವಹಿಸಿದರು. ರಂಜನಿ ರವಿಕುಮಾರ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya
error: Content is protected !!