September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಕೆಂಪಕೊಡಿ ನಿವಾಸಿ ರಿಕ್ಷಾ ಡ್ರೈವರ್ ಶರತ್ ಕುಮಾರ್ ಕೆ. (35ವ) ರವರು ಜೂ.3ರಂದು ಬೆಳಿಗ್ಗೆ ಗಂಟೆ 10ರ ಸಮಯ ಶಾಲಾ ಟ್ರಿಪ್ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಕ್ಷಣ ಸ್ಥಳೀಯರು ಸೇರಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದರೂ, ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರ ತಂದೆ ಕೂಡಾ ಮಂಗಳೂರಿನ ಆಸ್ಪತ್ರೆಯಲ್ಲಿ ಅಸೌಖ್ಯ ದಿಂದ ದಾಖಲಾಗಿರುತ್ತಾರೆ. ಮೃತರು ತಂದೆ, ತಾಯಿ, ಮತ್ತು ಸಹೋದರಿಯನ್ನು ಆಗಲಿರುತ್ತಾರೆ.

Related posts

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಸ್ಟ್ ಎಂಎಲ್ಎ‌ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!