September 6, 2026
ನಿಧನ

ವೇಣೂರು: ವಿ.ಎಸ್. ಉಮರಬ್ಬ ನಿಧನ

ವೇಣೂರು: ಇಲ್ಲಿಯ ಮೂಡುಕೋಡಿ ನಿವಾಸಿ ವಿ.ಎಸ್. ಉಮರಬ್ಬ (73ವ) ರವರು ಜೂ.3ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಹಲವು ವರ್ಷಗಳ ಕಾಲ ಕುವೈಟ್ ನಲ್ಲಿ ಸರಕಾರಿ ಬಸ್ ಚಾಲಕರಾಗಿ ಸೇವೆ ಸಲ್ಲಿಸಿದ್ದು, ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಬೈಕ್ ಡಿಕ್ಕಿ: ಗಾಯಾಳು ಕಡಿರುದ್ಯಾವರ ಅಂತರ ಲೋಕಯ್ಯ ಗೌಡ ಮೃತ್ಯು

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪುರಂದರ ಹೃದಯಾಘಾತದಿಂದ ನಿಧನ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya
error: Content is protected !!