37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೆಟ್ಟಿಪಾಲು/ಹೇಡ್ಯಾ ಚಿನ್ನಮ್ಮ ಕೋಂ ಕೆಡಿ ದೇವಸಿ ಮತ್ತು ಎಲ್ಸಮ್ಮ ಕೋಂ ಎಡ್ವರ್ಡ್ ಲಾರ್ದೊನ್ ಇವರ ಕೃಷಿ ತೋಟಕ್ಕೆ ಎರಡು ದಿನಗಳಿಂದ ನಿರಂತರ ಒಂಟಿ ಸಲಗ ದಾಳಿ ಇಟ್ಟು ಅಪಾರ ಕೃಷಿ ಹಾನಿ ಮಾಡಿದೆ.

ಆನೆಯ ಉಪಟಳದಿಂದ ಕೃಷಿಕರು ಕಂಗೆಟ್ಟು ಆನೆ ಬಾರದ ಹಾಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೃಷಿಕರು ತಿಳಿಸಿದ್ದಾರೆ.

Related posts

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
error: Content is protected !!