25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಚಾರ್ಮಾಡಿ ಗ್ರಾಮದ ಚಾರ್ಮಾಡಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಕಾರ್ಯದರ್ಶಿ ಕಿಶೋರ್, ಶಾಲಾ ಮುಖ್ಯೋಪಾಧ್ಯಾಯ ವೀರಯ್ಯ ಹಾಗೂ ಪ್ರಮುಖರಾದ ಅಬ್ದುಲ್ ಮಜೀದ್, ನಿತಿನ್ ಚಾರ್ಮಾಡಿ ಹರಿಶ್ಚಂದ್ರ ಚಾರ್ಮಾಡಿ ದಿನೇಶ್ ಚಾರ್ಮಾಡಿ, ಬಾಲಕೃಷ್ಣ ಗೌಡ ತೋಟತ್ತಾಡಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya
error: Content is protected !!