ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿದರು.

ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಕುರಿತಾಗಿ ವಿಚಾರಗಳನ್ನು ತಿಳಿದುಕೊಂಡು ಮಾರ್ಗದರ್ಶನ ನೀಡಿದರು. ಹೆಗ್ಗಡೆಯವರು ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಆಶೀರ್ವದಿಸಿದರು.

Related posts

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya
error: Content is protected !!