September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

ಅಳದಂಗಡಿ: ಕಳೆದ ಎರಡೂವರೆ ದಶಕಗಳಿಂದ ಬಳಂಜ- ಕಾಪಿನಡ್ಕದಲ್ಲಿ ಆಟೋ ಚಾಲಕರಾಗಿ ಎಲ್ಲರೊಂದಿಗೂ ಆತ್ಮೀಯರಾಗಿದ್ದ ಕುದ್ಯಾಡಿ ನಿವಾಸಿ ಶಿವಯ್ಯ ಪೂಜಾರಿ (48ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ. 4 ರಂದು ನಿಧನರಾದರು.

ಶಿವಯ್ಯ ಪೂಜಾರಿಯವರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು,ಬಳಂಜ,ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಶಶಿಕಲಾ,ಇಬ್ಬರು ಮಕ್ಕಳಾದ ಶರಣ್ಯ, ಸೃಜನ್ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಗೃಹಜ್ಯೋತಿ : ಮೆಸ್ಕಾಂ ಶಾಖಾ ಕಚೇರಿ ಹಾಗೂ ಉಪವಿಭಾಗದಲ್ಲೂ ದಾಖಲೀಕರಣಕ್ಕೆ ವ್ಯವಸ್ಥೆ

Suddi Udaya
error: Content is protected !!