25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಉಜಿರೆ: 2025-26ನೇ ಸಾಲಿನ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ, ಪ್ರಾಂಶುಪಾಲ ಫಾ. ವಿಜಯ್ ಲೋಬೊ, ಶಿಕ್ಷಕಿ ಶ್ರೀಮತಿ ಗ್ರೇಸಿ ಸಲ್ಡಾನ ಅವರು ಮಕ್ಕಳ ಜೊತೆಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಸಭಾ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು.

ಪ್ರಾಂಶುಪಾಲರು ಮಾತನಾಡಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು ಹಾಗೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಸ್ವಲ್ಪ ತಮ್ಮ ಜವಾಬ್ದಾರಿಯನ್ನು ನೋಡುವಂತೆ ಕೇಳಿಕೊಂಡರು.

ಅಧ್ಯಕ್ಷತೆಯನ್ನು ವಹಿಸಿದ್ದ ಫಾ. ಅಬೆಲ್ ಲೋಬೊ ಶಾಲಾ ಕಾರ್ಯ ಚಟುವಟಿಕೆಗಳಿಗೆ ಶುಭ ಕೋರಿದರು. ಶ್ರೀಮತಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ವಿನ್ನಿ ಸ್ವಾಗತಿಸಿ, ಶ್ರೀಮತಿ ಗೀತಾ ವಂದಿಸಿದರು. ಮಕ್ಕಳಿಗೆ ಸಿಹಿ ತಿಂಡಿಗಳನ್ನು ಹಂಚಲಾಯಿತು.

Related posts

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya
error: Content is protected !!