25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: “ಮಗುವಿನ ವಯಸ್ಸಿಗೆ ಅನುಗುಣವಾಗಿ ಮಗುವನ್ನು ಅರ್ಥಮಾಡಿಕೊಳ್ಳಿ. ಮಕ್ಕಳನ್ನೇ ಆಸಿಯನ್ನಾಗಿ ಮಾಡಿ” ಎಂದು ಎನ್.ಆರ್.ಪುರದ ಸರ್ಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಮೇರಿ ಎಂ.ಜೆ ಹೇಳಿದರು.

ಅವರು ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆದ ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕ ಜಾರ್ಜ್ ಹಾಗೂ ಶಿಕ್ಷಕಿ ವೀಣಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!