March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ರಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು, ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!