28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಮದರಸ ಪ್ರಧಾನ ಅಧ್ಯಾಪಕ ಅಬ್ದುಲ್ ಅಝೀಝ್ ಸಅದಿ ಅಗ್ರಹಾರ ಪರಿಸರದ ಬಗ್ಗೆ ಹಾಗೂ ಮರಗಿಡಗಳಿಂದ ಮನುಷ್ಯರೀಗೆ ಆಗುವ ಉಪಕಾರಗಳನ್ನು ಬಹಳಷ್ಟು ಅರ್ಥವತ್ತಾಗಿ ವಿವರಿಸಿದರು.

ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಅಲ್‌ಹಾಜ್ ಅಬ್ದುಲ್ ರಹ್ಮಾನ್ ಬಾಖವಿ ಕಕ್ಕಿಂಜೆ ದುಃಆ ಆಶೀರ್ವಾದದೊಂದಿಗೆ ಸ್ವಚ್ಛತೆ, ವಿಶ್ವ ಪರಿಸದದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಮಾಅತ್ ಸದಸ್ಯರಾದ ಬದ್ರುದ್ದೀನ್ ಕಿಲ್ಲೂರು, ಹನೀಫ್ ಮಲ್ಲಿಗೆ ಮನೆ, ಅಧ್ಯಾಪಕ ಅಬೂಬಕ್ಕರ್ ಮುಸ್ಲಿಯಾರ್ ಹಾಗೂ ಮಕ್ಕಳ ರಕ್ಷಕರು ಭಾಗವಹಿಸಿದ್ದರು.

Related posts

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya
error: Content is protected !!