25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

ಧರ್ಮಸ್ಥಳ: ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿಯನ್ನು ಹರೀಶ್ ಉಜಿರೆ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸದಾಶಿವ
ಮತ್ತು ಸದಸ್ಯರು ಹಾಗೂ ಮುಖ್ಯೋಪಾಧ್ಯಾಯರಾದ ಚಿತ್ರಪ್ರಭಾ ಉಪಸ್ಥಿತರಿದ್ದರು

Related posts

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya
error: Content is protected !!