September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯು ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಶಾಲಾ ಮಕ್ಕಳಿಂದ ಪರಿಸರ ಗೀತೆಗಳನ್ನು ಹಾಡಿಸಲಾಯಿತು.

ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಾದ ಹಿಭಾ ಫಾತಿಮ ಹಾಗೂ ಮಹಮ್ಮದ್ ರಯ್ಯಾನ್ ಮಾತನಾಡಿದರು. ಸಾಂಕೇತಿಕವಾಗಿ ಗಿಡವನ್ನು ಪ್ರಾಂಶುಪಾಲರಿಗೆ ಅರ್ಪಿಸಲಾಯಿತು.

ಪ್ರಾಂಶುಪಾಲ ಫಾ. ವಿಜಯ್ ಲೋಬೋ ಪರಿಸರ ಉಳಿಸಿ, ಬೆಳೆಸಿ ರಕ್ಷಿಸಬೇಕೆಂಬ ಸಂದೇಶವನ್ನು ನೀಡಿದರು.

ಪರಿಸರ ಜಾಗ್ರತಿಯ ಬಗ್ಗೆ ವಿದ್ಯಾರ್ಥಿಗಳಿಂದ ಭಿತ್ತಿ ಪತ್ರ ಪ್ರದರ್ಶನವನ್ನು ಆಯೋಜಿಸಲಾಯಿತು. ವಿದ್ಯಾರ್ಥಿನಿ ಜೆವಿಟಾ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya
error: Content is protected !!