23.5 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು ಶಾಲಾ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಟೀಮ್ ದೇವನರಿ ತಂಡದ ಅಧ್ಯಕ್ಷರಾದ ಗಣೇಶ್ ಆಚಾರ್ಯ ಮುಂಡ್ರಬೆಟ್ಟು ಹಾಗೂ ಕೋಶಾಧಿಕಾರಿ ಶೌಕತ್ ಅಲಿ ಮತ್ತು ಸದಸ್ಯರುಗಳಾದ ಸಂತೋಷ. ಸುಜಯ್. ಅಕ್ಷಯ್ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಉಷಾ ಪಿ. ಇವರು ಸ್ವಾಗತಿಸಿ ಧನ್ಯವಾದಗಳು, ಸಲ್ಲಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya
error: Content is protected !!