September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಅಧ್ಯಕ್ಷರು ಮನು ಬಿ. ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ ತಾ.ಕಾ.ಸೇ.ಸ. ಕಾರ್ಯದರ್ಶಿ ಸಂದೇಶ ಕೆ., ವಿಜಯೇಂದ್ರ ಟಿ. ಹೆಚ್‌. ಗೌರವಾನ್ವಿತ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜಿ. ಎಂ. ಎಫ್. ಸಿಹಿ ನ್ಯಾಯಾಲಯ ಬೆಳ್ತಂಗಡಿ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ., ಶ್ರೀಮತಿ ಶರ್ಮಿಷ್ಠ ವಿ. ವಲಯ ಅರಣ್ಯಾಧಿಕಾರಿ, ವನ್ಯಜೀವಿ ವಲಯ ಬೆಳ್ತಂಗಡಿ, ತ್ಯಾಗರಾಜ್ ಟಿ. ಎನ್. ವಲಯ ಅರಣ್ಯಾಧಿಕಾರಿಗಳು, ಬೆಳ್ತಂಗಡಿ ಪ್ರಾದೇಶಿಕ ವಲಯ ಭಾಗವಹಿಸಿದರು.ನ್ಯಾಯಾಲಯದ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು, ವಕೀಲರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

Suddi Udaya

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya
error: Content is protected !!