23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು.

9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು ತರಗತಿ ಶಿಕ್ಷಕರಾದ ವೆಂಕಪ್ಪ ಬಿ ಮತ್ತು ಸುರೇಶ್ ಎಂ. ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ದಾನಿಗಳಾದ ವಿಠಲ ಶೆಟ್ಟಿ ಮೂಡಾಯೂರು ಇವರು ನೀಡಿದ ಸುಮಾರು ರೂ.20,000 ಮೌಲ್ಯದ ಪುಸ್ತಕಗಳನ್ನು ಮಕ್ಕಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
error: Content is protected !!