25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಪರಿಸರದ ಕುರಿತು ವಿದ್ಯಾರ್ಥಿನಿ ಇಹಾನಿ ಭಾಷಣ ಹಾಗೂ ವಿದ್ಯಾರ್ಥಿನಿಯರಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತಮ್ಮ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಕಲೆ ಸ್ಪರ್ಧೆ, ಗಿಡ ನೆಡುವ ಚಟುವಟಿಕೆಗಳು ಹಾಗೂ ಸೀಡ್ ಬಾಲ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಲಾಯಿತು.

ಜೂ.5ರಂದು ಜನ್ಮದಿನವನ್ನು ಆಚರಿಸಿದ ವಿದ್ಯಾರ್ಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!