23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

ಕನ್ಯಾಡಿ II :2025-26ನೇ ಸಾಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಇದರ ಶಾಲಾ ಪ್ರಾರಂಭೋತ್ಸವವು ವಿಜೃಂಭಣೆಯಿಂದ ನಡೆಯಿತು.

ಪ್ರಸ್ತುತ ವರ್ಷದಲ್ಲಿ ಶಾಲೆಯ ವಿವಿಧ ತರಗತಿಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಸಿಹಿ ಮತ್ತು ಬಲೂನನ್ನು ನೀಡುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ. ನಂದ, ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಭಾರತಿ, ವಸಂತ ನಾಯ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಹರ್ ರಾವ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಮಕ್ಕಳಿಗೆ ಉಚಿತ ಪಠ್ಯಪುಸ್ತಕವನ್ನು ನೀಡುವ ಮೂಲಕ ಶುಭ ಹಾರೈಸಿದರು.

ಈ ಶುಭ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಮಕ್ಕಳು, ಹಿರಿಯ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!